13 : 41
أَوَلَمۡ يَرَوۡاْ أَنَّا نَأۡتِي ٱلۡأَرۡضَ نَنقُصُهَا مِنۡ أَطۡرَافِهَاۚ وَٱللَّهُ يَحۡكُمُ لَا مُعَقِّبَ لِحُكۡمِهِۦۚ وَهُوَ سَرِيعُ ٱلۡحِسَابِ
ನಾವು ಭೂಮಿಯನ್ನು ಅದರ ಕಿನಾರೆಗಳಿಂದ ಕುಗ್ಗಿಸುವುದನ್ನು ಅವರು ನೋಡುವುದಿಲ್ಲವೇ? ಅಲ್ಲಾಹು ತೀರ್ಪು ನೀಡುತ್ತಾನೆ. ಅವನ ತೀರ್ಪನ್ನು ಹಿಂದಿಕ್ಕಲು (ರದ್ದು ಮಾಡಲು) ಯಾರಿಗೂ ಸಾಧ್ಯವಿಲ್ಲ. ಅವನು ಶೀಘ್ರವಾಗಿ ವಿಚಾರಣೆ ಮಾಡುತ್ತಾನೆ.
Explanation & meanings · 1
- ಅಂದರೆ ಸತ್ಯನಿಷೇಧಿಗಳ ವಶದಲ್ಲಿರುವ ಪ್ರದೇಶಗಳು ಕುಗ್ಗುವುದನ್ನು ಮತ್ತು ಸತ್ಯವಿಶ್ವಾಸಿಗಳ ವಶದಲ್ಲಿರುವ ಪ್ರದೇಶಗಳು ಹಿಗ್ಗುವುದನ್ನು ಅವರು ನೋಡುವುದಿಲ್ಲವೇ?