Skip to content
إبراهِيم /

ಆಯತ್ 27

14 : 27

ಆಯತ್ 27 of إبراهِيم (14 : 27). This page carries the verse in the Uthmani script with a translation of its meaning, at a stable URL that can be cited on its own.

إبراهِيم ಆಯತ್‌ಗಳು 52
ಸೂರ · إبراهِيم
ಕನ್ನಡ · Hamza
14 : 27

يُثَبِّتُ ٱللَّهُ ٱلَّذِينَ ءَامَنُواْ بِٱلۡقَوۡلِ ٱلثَّابِتِ فِي ٱلۡحَيَوٰةِ ٱلدُّنۡيَا وَفِي ٱلۡأٓخِرَةِۖ وَيُضِلُّ ٱللَّهُ ٱلظَّٰلِمِينَۚ وَيَفۡعَلُ ٱللَّهُ مَا يَشَآءُ

ಅಲ್ಲಾಹು ಸತ್ಯವಿಶ್ವಾಸಿಗಳನ್ನು ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸದೃಢ ವಚನದ ಮೂಲಕ ದೃಢವಾಗಿ ನಿಲ್ಲಿಸುತ್ತಾನೆ. ಅಕ್ರಮವೆಸಗಿದವರನ್ನು ಅಲ್ಲಾಹು ದಾರಿತಪ್ಪಿಸುತ್ತಾನೆ. ಅಲ್ಲಾಹು ಅವನು ಇಚ್ಛಿಸಿದ್ದನ್ನು ಮಾಡುತ್ತಾನೆ.

Explanation & meanings · 1
  1. ಇಹಲೋಕ ಜೀವನದಲ್ಲಿ, ಮರಣದ ಸಂದರ್ಭ ಮತ್ತು ಸಮಾಧಿಯಲ್ಲಿ ಪ್ರಶ್ನೆ ಕೇಳಲಾಗುವ ಸಂದರ್ಭ ಅಲ್ಲಾಹು ಸತ್ಯವಿಶ್ವಾಸಿಗಳನ್ನು ‘ಲಾಇಲಾಹ ಇಲ್ಲಲ್ಲಾಹ್ ಮುಹಮ್ಮದ್ ರಸೂಲುಲ್ಲಾಹ್’ ಎಂಬ ವಚನದಲ್ಲಿ ದೃಢವಾಗಿ ನಿಲ್ಲಿಸುತ್ತಾನೆ.