15 : 20
وَجَعَلۡنَا لَكُمۡ فِيهَا مَعَٰيِشَ وَمَن لَّسۡتُمۡ لَهُۥ بِرَٰزِقِينَ
ಅದರಲ್ಲಿ ನಾವು ನಿಮಗೆ ಮತ್ತು ನೀವು ಆಹಾರ ನೀಡದವರಿಗೆ ಜೀವನ ಮಾರ್ಗಗಳನ್ನು ಮಾಡಿಕೊಟ್ಟೆವು.
Explanation & meanings · 1
- ಅಂದರೆ ನೌಕರರು, ಕೂಲಿಯಾಳುಗಳು, ಗುಲಾಮರು, ಜಾನುವಾರುಗಳು ಮುಂತಾದ ನಿಮ್ಮ ಅಧೀನದಲ್ಲಿರುವವರು. ಇವರಿಗೆ ಆಹಾರ ಕೊಡುವುದು ನೀವಾದರೂ ವಾಸ್ತವವಾಗಿ ಅದು ನೀವಲ್ಲ. ಬದಲಿಗೆ, ಅವರಿಗೆ ಆಹಾರ ಕೊಡುವುದು ಅಲ್ಲಾಹನಾಗಿದ್ದಾನೆ.