Skip to content
الحِجر /

ಆಯತ್ 8

15 : 8
الحِجر ಆಯತ್‌ಗಳು 99
ಸೂರ · الحِجر
ಕನ್ನಡ · Hamza
15 : 8

مَا نُنَزِّلُ ٱلۡمَلَٰٓئِكَةَ إِلَّا بِٱلۡحَقِّ وَمَا كَانُوٓاْ إِذٗا مُّنظَرِينَ

ನಾವು ದೇವದೂತರುಗಳನ್ನು ಸತ್ಯ ಸಮೇತವಾಗಿಯೇ ಇಳಿಸುತ್ತೇವೆ. ಆಗ ಅವರಿಗೆ ಯಾವುದೇ ಕಾಲಾವಕಾಶ ನೀಡಲಾಗಿರುವುದಿಲ್ಲ.

Explanation & meanings · 1
  1. ಯಾವುದಾದರೂ ಶಿಕ್ಷೆಯನ್ನು ಕಳುಹಿಸುವುದಕ್ಕಾಗಿಯೇ ಹೊರತು ನಾವು ದೇವದೂತರುಗಳನ್ನು ಇಳಿಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಅವರೆಲ್ಲರೂ ನಾಶವಾಗುತ್ತಾರೆ. ಅವರಿಗೆ ಪಶ್ಚಾತ್ತಾಪಪಡಲು ಯಾವುದೇ ಕಾಲಾವಕಾಶ ನೀಡಲಾಗುವುದಿಲ್ಲ.