Skip to content
الحِجر /

ಆಯತ್ 87

15 : 87
الحِجر ಆಯತ್‌ಗಳು 99
ಸೂರ · الحِجر
ಕನ್ನಡ · Hamza
15 : 87

وَلَقَدۡ ءَاتَيۡنَٰكَ سَبۡعٗا مِّنَ ٱلۡمَثَانِي وَٱلۡقُرۡءَانَ ٱلۡعَظِيمَ

ನಾವು ನಿಮಗೆ ಪುನರಾವರ್ತಿಸಿ ಪಠಿಸಲಾಗುವ ಏಳು ವಚನಗಳನ್ನು ಮತ್ತು ಶ್ರೇಷ್ಠ ಕುರ್‌ಆನನ್ನು ನೀಡಿದ್ದೇವೆ.

Explanation & meanings · 1
  1. ಪುನರಾವರ್ತಿಸಿ ಪಠಿಸಲಾಗುವ ಏಳು ವಚನಗಳು ಎಂದರೆ ಸೂರ ಫಾತಿಹ.