Skip to content
النَّحل /

ಆಯತ್ 106

16 : 106

ಆಯತ್ 106 of النَّحل (16 : 106). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 106

مَن كَفَرَ بِٱللَّهِ مِنۢ بَعۡدِ إِيمَٰنِهِۦٓ إِلَّا مَنۡ أُكۡرِهَ وَقَلۡبُهُۥ مُطۡمَئِنُّۢ بِٱلۡإِيمَٰنِ وَلَٰكِن مَّن شَرَحَ بِٱلۡكُفۡرِ صَدۡرٗا فَعَلَيۡهِمۡ غَضَبٞ مِّنَ ٱللَّهِ وَلَهُمۡ عَذَابٌ عَظِيمٞ

ಸತ್ಯವಿಶ್ವಾಸಿಯಾದ ಬಳಿಕವೂ ಅಲ್ಲಾಹನನ್ನು ನಿಷೇಧಿಸುವವರು ಯಾರೋ—ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದು ಬಲವಂತಕ್ಕೊಳಗಾಗಿ (ಸತ್ಯನಿಷೇಧದ ಮಾತು ಹೇಳುವವರು) ಇದರಿಂದ ಹೊರತಾಗಿದ್ದಾರೆ. ಆದರೆ ಯಾರು ಮುಕ್ತ ಹೃದಯದಿಂದ ನಿಷೇಧಿಸುತ್ತಾರೋ, ಅವರು ಅಲ್ಲಾಹನ ಕೋಪಕ್ಕೆ ತುತ್ತಾಗುತ್ತಾರೆ. ಅವರಿಗೆ ಭಯಾನಕ ಶಿಕ್ಷೆಯೂ ಇದೆ.

Explanation & meanings · 1
  1. ಮುಸ್ಲಿಂ ವಿದ್ವಾಂಸರ ಒಕ್ಕೊರಳ ಅಭಿಪ್ರಾಯದಂತೆ ಬಲವಂತಕ್ಕೊಳಗಾಗಿ ಸತ್ಯನಿಷೇಧದ ಮಾತು ಹೇಳುವವನು ಅಥವಾ ಸತ್ಯನಿಷೇಧದ ಕೆಲಸ ಮಾಡುವವನು—ಅವನ ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದರೆ ಅವನು ಸತ್ಯನಿಷೇಧಿಯಾಗುವುದಿಲ್ಲ.