Skip to content
النَّحل /

ಆಯತ್ 107

16 : 107

ಆಯತ್ 107 of النَّحل (16 : 107). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 107

ذَٰلِكَ بِأَنَّهُمُ ٱسۡتَحَبُّواْ ٱلۡحَيَوٰةَ ٱلدُّنۡيَا عَلَى ٱلۡأٓخِرَةِ وَأَنَّ ٱللَّهَ لَا يَهۡدِي ٱلۡقَوۡمَ ٱلۡكَٰفِرِينَ

ಅದೇಕೆಂದರೆ, ಅವರು ಪರಲೋಕಕ್ಕಿಂತಲೂ ಇಹಲೋಕವನ್ನೇ ಹೆಚ್ಚು ಇಷ್ಟಪಡುತ್ತಾರೆ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.