Skip to content
النَّحل /

ಆಯತ್ 110

16 : 110

ಆಯತ್ 110 of النَّحل (16 : 110). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 110

ثُمَّ إِنَّ رَبَّكَ لِلَّذِينَ هَاجَرُواْ مِنۢ بَعۡدِ مَا فُتِنُواْ ثُمَّ جَٰهَدُواْ وَصَبَرُوٓاْ إِنَّ رَبَّكَ مِنۢ بَعۡدِهَا لَغَفُورٞ رَّحِيمٞ

ಹಿಂಸೆಗೆ ಗುರಿಯಾದ ಬಳಿಕವೂ ವಲಸೆ (ಹಿಜ್ರ) ಮಾಡಿದವರು, ನಂತರ ಯುದ್ಧ ಮಾಡಿದವರು ಮತ್ತು ಸ್ಥೈರ್ಯ ತೋರಿದವರು ಯಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು.