16 : 118
وَعَلَى ٱلَّذِينَ هَادُواْ حَرَّمۡنَا مَا قَصَصۡنَا عَلَيۡكَ مِن قَبۡلُۖ وَمَا ظَلَمۡنَٰهُمۡ وَلَٰكِن كَانُوٓاْ أَنفُسَهُمۡ يَظۡلِمُونَ
(ಪ್ರವಾದಿಯವರೇ) ನಾವು ನಿಮಗೆ ಇದಕ್ಕೆ ಮೊದಲು ತಿಳಿಸಿಕೊಟ್ಟ ವಸ್ತುಗಳನ್ನು ನಾವು ಯಹೂದಿಗಳಿಗೆ ನಿಷೇಧಿಸಿದ್ದೇವೆ. ನಾವು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡುತ್ತಿದ್ದಾರೆ.
Explanation & meanings · 1
- ನೋಡಿ 6:146