Skip to content
النَّحل /

ಆಯತ್ 22

16 : 22
النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 22

إِلَٰهُكُمۡ إِلَٰهٞ وَٰحِدٞۚ فَٱلَّذِينَ لَا يُؤۡمِنُونَ بِٱلۡأٓخِرَةِ قُلُوبُهُم مُّنكِرَةٞ وَهُم مُّسۡتَكۡبِرُونَ

ನಿಮ್ಮ ದೇವರು ಏಕೈಕ ದೇವರು. ಪರಲೋಕದಲ್ಲಿ ವಿಶ್ವಾಸವಿಲ್ಲದವರ ಹೃದಯಗಳಲ್ಲಿ ಅಸಮ್ಮತಿಯಿದೆ. ಅವರು ಅಹಂಕಾರದಿಂದ ವರ್ತಿಸುತ್ತಾರೆ.

Explanation & meanings · 1
  1. ಏಕೈಕ ದೇವನಲ್ಲಿ ವಿಶ್ವಾಸವಿಡಲು ಅವರು ಹಿಂಜರಿಯುತ್ತಾರೆ. ಮಾತ್ರವಲ್ಲ, ಏಕದೇವವಿಶ್ವಾಸದ ಕಡೆಗೆ ಕರೆದರೆ ಅವರು ಅಹಂಕಾರದಿಂದ ವರ್ತಿಸುತ್ತಾರೆ. ನೋಡಿ: 37:35.