Skip to content
النَّحل /

ಆಯತ್ 28

16 : 28

ಆಯತ್ 28 of النَّحل (16 : 28). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 28

ٱلَّذِينَ تَتَوَفَّىٰهُمُ ٱلۡمَلَٰٓئِكَةُ ظَالِمِيٓ أَنفُسِهِمۡۖ فَأَلۡقَوُاْ ٱلسَّلَمَ مَا كُنَّا نَعۡمَلُ مِن سُوٓءِۭۚ بَلَىٰٓۚ إِنَّ ٱللَّهَ عَلِيمُۢ بِمَا كُنتُمۡ تَعۡمَلُونَ

ಅವರು ಯಾರೆಂದರೆ, ಸ್ವಯಂ ಅಕ್ರಮವೆಸಗಿದ ಸ್ಥಿತಿಯಲ್ಲಿ ದೇವದೂತರುಗಳು ಯಾರ ಆತ್ಮವನ್ನು ವಶಪಡಿಸುವರೋ ಅವರು. ಆಗ ಅವರು “ನಾವು ಯಾವುದೇ ತಪ್ಪು ಮಾಡಿಲ್ಲ” ಎನ್ನುತ್ತಾ ಶರಣಾಗುವರು. ಹೌದು! ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.