16 : 30
۞ وَقِيلَ لِلَّذِينَ ٱتَّقَوۡاْ مَاذَآ أَنزَلَ رَبُّكُمۡۚ قَالُواْ خَيۡرٗاۗ لِّلَّذِينَ أَحۡسَنُواْ فِي هَٰذِهِ ٱلدُّنۡيَا حَسَنَةٞۚ وَلَدَارُ ٱلۡأٓخِرَةِ خَيۡرٞۚ وَلَنِعۡمَ دَارُ ٱلۡمُتَّقِينَ
“ನಿಮ್ಮ ಪರಿಪಾಲಕನು (ಅಲ್ಲಾಹು) ಏನನ್ನು ಅವತೀರ್ಣಗೊಳಿಸಿದನು?” ಎಂದು ದೇವಭಯವುಳ್ಳವರೊಡನೆ ಕೇಳಲಾದರೆ, ಅವರು ಹೇಳುವರು: “ಅತ್ಯುತ್ತಮವಾದುದನ್ನು.” ಒಳಿತು ಮಾಡುವವರಿಗೆ ಇಹಲೋಕದಲ್ಲೇ ಒಳಿತಿದೆ. ಪರಲೋಕ ಭವನವಂತೂ ಅತಿಶ್ರೇಷ್ಠವಾಗಿದೆ. ದೇವಭಯವುಳ್ಳವರ ಭವನವು ಬಹಳ ಉತ್ತಮವಾಗಿದೆ.