Skip to content
النَّحل /

ಆಯತ್ 32

16 : 32

ಆಯತ್ 32 of النَّحل (16 : 32). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 32

ٱلَّذِينَ تَتَوَفَّىٰهُمُ ٱلۡمَلَٰٓئِكَةُ طَيِّبِينَ يَقُولُونَ سَلَٰمٌ عَلَيۡكُمُ ٱدۡخُلُواْ ٱلۡجَنَّةَ بِمَا كُنتُمۡ تَعۡمَلُونَ

ಪರಿಶುದ್ಧ ಜನರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಹೇಳುವರು: “ನಿಮಗೆ ಶಾಂತಿಯಿರಲಿ. ನೀವು ಮಾಡಿದ ಕರ್ಮಗಳ ಫಲವಾಗಿ ಸ್ವರ್ಗಲೋಕವನ್ನು ಪ್ರವೇಶ ಮಾಡಿರಿ.”