Skip to content
النَّحل /

ಆಯತ್ 37

16 : 37
النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 37

إِن تَحۡرِصۡ عَلَىٰ هُدَىٰهُمۡ فَإِنَّ ٱللَّهَ لَا يَهۡدِي مَن يُضِلُّۖ وَمَا لَهُم مِّن نَّٰصِرِينَ

(ಪ್ರವಾದಿಯವರೇ) ಅವರು ಸನ್ಮಾರ್ಗಿಗಳಾಗಬೇಕೆಂಬ ಹಂಬಲ ನಿಮಗಿದ್ದರೆ (ಅದು ವ್ಯರ್ಥ). ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಸಹಾಯ ಮಾಡುವವರು ಯಾರೂ ಇಲ್ಲ.