Skip to content
النَّحل /

ಆಯತ್ 40

16 : 40

ಆಯತ್ 40 of النَّحل (16 : 40). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 40

إِنَّمَا قَوۡلُنَا لِشَيۡءٍ إِذَآ أَرَدۡنَٰهُ أَن نَّقُولَ لَهُۥ كُن فَيَكُونُ

ನಾವು ಒಂದು ವಸ್ತುವನ್ನು ಬಯಸಿದರೆ ಅದರೊಡನೆ ನಮ್ಮ ಮಾತು “ಉಂಟಾಗು” ಎಂದು ಹೇಳುವುದು ಮಾತ್ರವಾಗಿದೆ. ಆಗ ಅದು ಉಂಟಾಗುತ್ತದೆ.