Skip to content
النَّحل /

ಆಯತ್ 43

16 : 43
النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 43

وَمَآ أَرۡسَلۡنَا مِن قَبۡلِكَ إِلَّا رِجَالٗا نُّوحِيٓ إِلَيۡهِمۡۖ فَسۡـَٔلُوٓاْ أَهۡلَ ٱلذِّكۡرِ إِن كُنتُمۡ لَا تَعۡلَمُونَ

ನಿಮಗಿಂತ ಮೊದಲು ನಾವು ಸಂದೇಶವಾಹಕರನ್ನಾಗಿ ಪುರುಷರನ್ನು ಮಾತ್ರ ಕಳುಹಿಸಿದ್ದೆವು. ಅವರಿಗೆ ನಾವು ದೇವವಾಣಿಯನ್ನು ನೀಡುತ್ತಿದ್ದೆವು. ನಿಮಗೆ ಅರಿವಿಲ್ಲದಿದ್ದರೆ ವಿದ್ವಾಂಸರೊಡನೆ ಕೇಳಿ ನೋಡಿ.

Explanation & meanings · 1
  1. ವಿದ್ವಾಂಸರು ಎಂದರೆ ಯಹೂದಿಗಳು ಮತ್ತು ಕ್ರೈಸ್ತರಲ್ಲಿರುವ ವಿದ್ವಾಂಸರು. ಈ ಮಾತಿನ ಅರ್ಥವೇನೆಂದರೆ, ಅಲ್ಲಾಹು ಕಳುಹಿಸಿದ ಪ್ರವಾದಿಗಳೆಲ್ಲರೂ ಮನುಷ್ಯರಾಗಿದ್ದರು. ಆದ್ದರಿಂದ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮನುಷ್ಯರಾಗಿರುವುದರಲ್ಲಿ ಅಚ್ಚರಿಯೇನಿಲ್ಲ. ಅವರಿಗಿಂತ ಮೊದಲು ಬಂದ ಸಂದೇಶವಾಹಕರುಗಳು ಮನುಷ್ಯರಾಗಿದ್ದರೋ ಅಲ್ಲವೋ ಎಂದು ನಿಮಗೆ ಸಂಶಯವಿದ್ದರೆ ಯಹೂದಿ-ಕ್ರೈಸ್ತರಲ್ಲಿರುವ ವಿದ್ವಾಂಸರೊಡನೆ ಕೇಳಿ ನೋಡಿ.