Skip to content
النَّحل /

ಆಯತ್ 67

16 : 67
النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 67

وَمِن ثَمَرَٰتِ ٱلنَّخِيلِ وَٱلۡأَعۡنَٰبِ تَتَّخِذُونَ مِنۡهُ سَكَرٗا وَرِزۡقًا حَسَنًاۚ إِنَّ فِي ذَٰلِكَ لَأٓيَةٗ لِّقَوۡمٖ يَعۡقِلُونَ

ಖರ್ಜೂರದ ಮರಗಳ ಮತ್ತು ದ್ರಾಕ್ಷಿ ಬಳ್ಳಿಗಳ ಹಣ್ಣುಗಳಿಂದಲೂ ನೀವು ಶರಾಬನ್ನು ಮತ್ತು ಉತ್ತಮ ಆಹಾರಗಳನ್ನು ತಯಾರಿಸುತ್ತೀರಿ. ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.

Explanation & meanings · 1
  1. ಈ ವಚನವು ಅವತೀರ್ಣವಾಗುವಾಗ ಶರಾಬನ್ನು ನಿಷೇಧಿಸಲಾಗಿರಲಿಲ್ಲ. ಆದರೂ ಈ ವಚನದಲ್ಲಿ ಶರಾಬು ಎಂದು ಹೇಳಿದ ಬಳಿಕ ಉತ್ತಮ ಆಹಾರ ಎಂಬ ಉಲ್ಲೇಖವಿದೆ. ಶರಾಬು ಉತ್ತಮ ಆಹಾರವಲ್ಲ ಎಂದು ಇದರಿಂದ ತಿಳಿಯಬಹುದು.