Skip to content
النَّحل /

ಆಯತ್ 73

16 : 73

ಆಯತ್ 73 of النَّحل (16 : 73). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 73

وَيَعۡبُدُونَ مِن دُونِ ٱللَّهِ مَا لَا يَمۡلِكُ لَهُمۡ رِزۡقٗا مِّنَ ٱلسَّمَٰوَٰتِ وَٱلۡأَرۡضِ شَيۡـٔٗا وَلَا يَسۡتَطِيعُونَ

ಅವರು ಅಲ್ಲಾಹನನ್ನು ಬಿಟ್ಟು ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಉಪಜೀವನ ಮಾರ್ಗಗಳನ್ನು ಮಾಡಿಕೊಡದವರನ್ನು ಮತ್ತು ಯಾವುದೇ ಸಾಮರ್ಥ್ಯವಿಲ್ಲದವರನ್ನು ಆರಾಧಿಸುತ್ತಿದ್ದಾರೆ.