Skip to content
النَّحل /

ಆಯತ್ 81

16 : 81

ಆಯತ್ 81 of النَّحل (16 : 81). This page carries the verse in the Uthmani script with a translation of its meaning, at a stable URL that can be cited on its own.

النَّحل ಆಯತ್‌ಗಳು 128
ಸೂರ · النَّحل
ಕನ್ನಡ · Hamza
16 : 81

وَٱللَّهُ جَعَلَ لَكُم مِّمَّا خَلَقَ ظِلَٰلٗا وَجَعَلَ لَكُم مِّنَ ٱلۡجِبَالِ أَكۡنَٰنٗا وَجَعَلَ لَكُمۡ سَرَٰبِيلَ تَقِيكُمُ ٱلۡحَرَّ وَسَرَٰبِيلَ تَقِيكُم بَأۡسَكُمۡۚ كَذَٰلِكَ يُتِمُّ نِعۡمَتَهُۥ عَلَيۡكُمۡ لَعَلَّكُمۡ تُسۡلِمُونَ

ಅಲ್ಲಾಹು ನಿಮಗೆ ಅವನು ಸೃಷ್ಟಿಸಿದ ವಸ್ತುಗಳಿಂದ ನೆರಳನ್ನು ಮಾಡಿಕೊಟ್ಟಿದ್ದಾನೆ. ಪರ್ವತಗಳಲ್ಲಿ ನಿಮಗೆ ಆಶ್ರಯದಾಣಗಳನ್ನು (ಗುಹೆಗಳನ್ನು) ಮಾಡಿಕೊಟ್ಟಿದ್ದಾನೆ. ನಿಮ್ಮನ್ನು ಸೆಕೆಯಿಂದ ರಕ್ಷಿಸುವ ಅಂಗಿಗಳನ್ನು ಮತ್ತು ಯುದ್ಧದಲ್ಲಿ (ವೈರಿಯಿಂದ) ರಕ್ಷಿಸುವ ಅಂಗಿಗಳನ್ನು ಮಾಡಿಕೊಟ್ಟಿದ್ದಾನೆ. ಈ ರೀತಿ ಅವನು ನಿಮಗೆ ತನ್ನ ಎಲ್ಲಾ ಅನುಗ್ರಹವನ್ನು ಪೂರ್ಣವಾಗಿ ಕರುಣಿಸುತ್ತಿದ್ದಾನೆ. ನೀವು ಅವನಿಗೆ ಶರಣಾಗುವುದಕ್ಕಾಗಿ.