16 : 86
وَإِذَا رَءَا ٱلَّذِينَ أَشۡرَكُواْ شُرَكَآءَهُمۡ قَالُواْ رَبَّنَا هَٰٓؤُلَآءِ شُرَكَآؤُنَا ٱلَّذِينَ كُنَّا نَدۡعُواْ مِن دُونِكَۖ فَأَلۡقَوۡاْ إِلَيۡهِمُ ٱلۡقَوۡلَ إِنَّكُمۡ لَكَٰذِبُونَ
ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಿದವರು (ಪರಲೋಕದಲ್ಲಿ) ತಾವು ಸಹಭಾಗಿಗಳನ್ನಾಗಿ ಮಾಡಿದವರನ್ನು ಕಂಡಾಗ ಹೇಳುವರು: “ನಮ್ಮ ಪರಿಪಾಲಕನೇ! ನಾವು ನಿನ್ನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಸಹಭಾಗಿಗಳು ಇವರೇ.” ಆಗ ಅವರು ಉತ್ತರಿಸುವರು: “ನೀವು ಖಂಡಿತ ಸುಳ್ಳು ಹೇಳುತ್ತಿದ್ದೀರಿ.”