Skip to content
الإسرَاء /

ಆಯತ್ 101

17 : 101

ಆಯತ್ 101 of الإسرَاء (17 : 101). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 101

وَلَقَدۡ ءَاتَيۡنَا مُوسَىٰ تِسۡعَ ءَايَٰتِۭ بَيِّنَٰتٖۖ فَسۡـَٔلۡ بَنِيٓ إِسۡرَٰٓءِيلَ إِذۡ جَآءَهُمۡ فَقَالَ لَهُۥ فِرۡعَوۡنُ إِنِّي لَأَظُنُّكَ يَٰمُوسَىٰ مَسۡحُورٗا

ನಾವು ಮೂಸಾರಿಗೆ ಒಂಬತ್ತು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೆವು. ನೀವು ಇಸ್ರಾಯೇಲ್ ಮಕ್ಕಳೊಡನೆ ಮೂಸಾ ಅವರ ಬಳಿಗೆ ಬಂದಾಗ ಸಂದರ್ಭದ ಬಗ್ಗೆ ಕೇಳಿ ನೋಡಿ. ಆಗ ಫರೋಹ ಹೇಳಿದನು: “ಓ ಮೂಸಾ! ನೀನು ಖಂಡಿತ ಮಾಟಕ್ಕೊಳಗಾಗಿದ್ದೀ ಎಂದು ನನಗೆ ತೋರುತ್ತಿದೆ.”

Explanation & meanings · 1
  1. ಒಂಬತ್ತು ದೃಷ್ಟಾಂತಗಳು ಎಂದರೆ ಸರ್ಪವಾಗಿ ಮಾರ್ಪಡುವ ಕೋಲು, ಬೆಳ್ಳಗಾಗುವ ಕೈ, ಬರಗಾಲ, ಹಣ್ಣುಗಳ ಅಭಾವ, ಚಂಡಮಾರುತ, ಮಿಡತೆ, ಹೇನು, ಕಪ್ಪೆ ಮತ್ತು ರಕ್ತ.