Skip to content
الإسرَاء /

ಆಯತ್ 20

17 : 20

ಆಯತ್ 20 of الإسرَاء (17 : 20). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 20

كُلّٗا نُّمِدُّ هَٰٓؤُلَآءِ وَهَٰٓؤُلَآءِ مِنۡ عَطَآءِ رَبِّكَۚ وَمَا كَانَ عَطَآءُ رَبِّكَ مَحۡظُورًا

ನಾವು ಅವರಿಗೂ ಇವರಿಗೂ—ಪ್ರತಿಯೊಬ್ಬರಿಗೂ ನಿಮ್ಮ ಪರಿಪಾಲಕನ (ಅಲ್ಲಾಹನ) ಕೊಡುಗೆಯಿಂದ ನೀಡುತ್ತೇವೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಕೊಡುಗೆಯು ತಡೆಯಲ್ಪಡುವುದಿಲ್ಲ.

Explanation & meanings · 1
  1. ಇಹಲೋಕದಲ್ಲಿ ಅಲ್ಲಾಹನ ಕೊಡುಗೆಯು ಸತ್ಯವಿಶ್ವಾಸಿಗಳಿಗೂ ಸತ್ಯನಿಷೇಧಿಗಳಿಗೂ ಸಿಗುತ್ತದೆ.