17 : 29
وَلَا تَجۡعَلۡ يَدَكَ مَغۡلُولَةً إِلَىٰ عُنُقِكَ وَلَا تَبۡسُطۡهَا كُلَّ ٱلۡبَسۡطِ فَتَقۡعُدَ مَلُومٗا مَّحۡسُورًا
ನೀವು ನಿಮ್ಮ ಕೈಯನ್ನು ಕೊರಳಿಗೆ ಕಟ್ಟಿದಂತೆ ಇಡಬೇಡಿ. ಅಥವಾ ಅದನ್ನು ಸಂಪೂರ್ಣವಾಗಿ ಬಿಚ್ಚಿಕೊಂಡಂತೆಯೂ ಇಡಬೇಡಿ. ಹಾಗೇನಾದರೂ ಆದರೆ ನೀವು ಅವಮಾನಿತರು ಮತ್ತು ಅಸಹಾಯಕರಾಗಿ ಕೂರಬೇಕಾದೀತು.
Explanation & meanings · 1
- ಅಂದರೆ ನೀವು ಏನೂ ಖರ್ಚು ಮಾಡದೆ ಜಿಪುಣತನ ತೋರಬೇಡಿ. ಅದೇ ರೀತಿ ಅಮಿತವಾಗಿಯೂ ಖರ್ಚು ಮಾಡಬೇಡಿ.