Skip to content
الإسرَاء /

ಆಯತ್ 39

17 : 39

ಆಯತ್ 39 of الإسرَاء (17 : 39). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 39

ذَٰلِكَ مِمَّآ أَوۡحَىٰٓ إِلَيۡكَ رَبُّكَ مِنَ ٱلۡحِكۡمَةِۗ وَلَا تَجۡعَلۡ مَعَ ٱللَّهِ إِلَٰهًا ءَاخَرَ فَتُلۡقَىٰ فِي جَهَنَّمَ مَلُومٗا مَّدۡحُورًا

ಇವೆಲ್ಲವೂ ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ವಿವೇಕದೊಂದಿಗೆ ಅವತೀರ್ಣಗೊಳಿಸಿದ ದೇವವಾಣಿಯಲ್ಲಿ ಸೇರಿದ್ದಾಗಿವೆ. ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಮಾಡಬೇಡಿ. ಹಾಗೇನಾದರೂ ಆದರೆ ಆಕ್ಷೇಪಾರ್ಹ ಮತ್ತು ಬಹಿಷ್ಕೃತ ಸ್ಥಿತಿಯಲ್ಲಿ ನಿಮ್ಮನ್ನು ನರಕಕ್ಕೆ ಎಸೆಯಲಾಗುವುದು.