Skip to content
الإسرَاء /

ಆಯತ್ 41

17 : 41

ಆಯತ್ 41 of الإسرَاء (17 : 41). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 41

وَلَقَدۡ صَرَّفۡنَا فِي هَٰذَا ٱلۡقُرۡءَانِ لِيَذَّكَّرُواْ وَمَا يَزِيدُهُمۡ إِلَّا نُفُورٗا

ನಾವು ಈ ಕುರ್‌ಆನ್‍ನಲ್ಲಿ (ಎಲ್ಲವನ್ನೂ) ನಾನಾ ವಿಧಗಳಲ್ಲಿ ವಿವರಿಸಿದ್ದೇವೆ. ಅವರು ಉಪದೇಶ ಸ್ವೀಕರಿಸುವುದಕ್ಕಾಗಿ. ಆದರೆ ಅದು ಅವರಿಗೆ ದ್ವೇಷವನ್ನು ಮಾತ್ರ ಹೆಚ್ಚಿಸುತ್ತಿದೆ.