Skip to content
الإسرَاء /

ಆಯತ್ 44

17 : 44

ಆಯತ್ 44 of الإسرَاء (17 : 44). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 44

تُسَبِّحُ لَهُ ٱلسَّمَٰوَٰتُ ٱلسَّبۡعُ وَٱلۡأَرۡضُ وَمَن فِيهِنَّۚ وَإِن مِّن شَيۡءٍ إِلَّا يُسَبِّحُ بِحَمۡدِهِۦ وَلَٰكِن لَّا تَفۡقَهُونَ تَسۡبِيحَهُمۡۚ إِنَّهُۥ كَانَ حَلِيمًا غَفُورٗا

ಏಳಾಕಾಶಗಳು, ಭೂಮಿ ಮತ್ತು ಅವುಗಳಲ್ಲಿರುವ ಎಲ್ಲರೂ ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾರೆ. ಅವನ ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡದಿರುವ ಯಾವುದೇ ವಸ್ತುವಿಲ್ಲ. ಆದರೆ ನಿಮಗೆ ಅವರ ಸ್ತುತಿಕೀರ್ತನೆಗಳನ್ನು ಅರ್ಥಮಾಡಿಕೊಳ್ಳಲಾಗುವುದಿಲ್ಲ. ನಿಶ್ಚಯವಾಗಿಯೂ ಅವನು ಸಹಿಷ್ಣುತೆಯುಳ್ಳವನು ಮತ್ತು ಕ್ಷಮಿಸುವವನಾಗಿದ್ದಾನೆ.