Skip to content
الإسرَاء /

ಆಯತ್ 45

17 : 45

ಆಯತ್ 45 of الإسرَاء (17 : 45). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 45

وَإِذَا قَرَأۡتَ ٱلۡقُرۡءَانَ جَعَلۡنَا بَيۡنَكَ وَبَيۡنَ ٱلَّذِينَ لَا يُؤۡمِنُونَ بِٱلۡأٓخِرَةِ حِجَابٗا مَّسۡتُورٗا

ನೀವು ಕುರ್‌ಆನ್ ಪಠಿಸುವಾಗ ನಾವು ನಿಮ್ಮ ಮತ್ತು ಪರಲೋಕದಲ್ಲಿ ವಿಶ್ವಾಸವಿಡದ ಆ ಜನರ ನಡುವೆ ಒಂದು ರಹಸ್ಯ ಪರದೆಯನ್ನು ಇಡುತ್ತೇವೆ.