17 : 46
وَجَعَلۡنَا عَلَىٰ قُلُوبِهِمۡ أَكِنَّةً أَن يَفۡقَهُوهُ وَفِيٓ ءَاذَانِهِمۡ وَقۡرٗاۚ وَإِذَا ذَكَرۡتَ رَبَّكَ فِي ٱلۡقُرۡءَانِ وَحۡدَهُۥ وَلَّوۡاْ عَلَىٰٓ أَدۡبَٰرِهِمۡ نُفُورٗا
ಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳ ಮೇಲೆ ಪರದೆಗಳನ್ನು ಮತ್ತು ಅವರ ಕಿವಿಗಳಿಗೆ ಭಾರಗಳನ್ನು ಇಡುತ್ತೇವೆ. ನೀವು ಕುರ್‌ಆನ್‍ನಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಏಕತ್ವವನ್ನು ಉಲ್ಲೇಖಿಸಿದರೆ ಅವರು ದ್ವೇಷದಿಂದ ಬೆನ್ನು ತಿರುಗಿಸಿ ನಡೆಯುತ್ತಾರೆ.