Skip to content
الإسرَاء /

ಆಯತ್ 49

17 : 49

ಆಯತ್ 49 of الإسرَاء (17 : 49). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 49

وَقَالُوٓاْ أَءِذَا كُنَّا عِظَٰمٗا وَرُفَٰتًا أَءِنَّا لَمَبۡعُوثُونَ خَلۡقٗا جَدِيدٗا

ಅವರು ಕೇಳುತ್ತಾರೆ: “ನಾವು ಮೂಳೆ ಮತ್ತು (ಮಣ್ಣಾಗಿ) ಚಿಂದಿಯಾದ ನಂತರ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?”