Skip to content
الإسرَاء /

ಆಯತ್ 63

17 : 63

ಆಯತ್ 63 of الإسرَاء (17 : 63). This page carries the verse in the Uthmani script with a translation of its meaning, at a stable URL that can be cited on its own.

الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 63

قَالَ ٱذۡهَبۡ فَمَن تَبِعَكَ مِنۡهُمۡ فَإِنَّ جَهَنَّمَ جَزَآؤُكُمۡ جَزَآءٗ مَّوۡفُورٗا

ಅಲ್ಲಾಹು ಹೇಳಿದನು: “ಇಲ್ಲಿಂದ ತೊಲಗು! ಅವರಲ್ಲಿ ಯಾರು ನಿನ್ನನ್ನು ಅನುಸರಿಸುತ್ತಾರೋ, ನಿಮ್ಮೆಲ್ಲರಿಗೂ ನರಕಾಗ್ನಿಯೇ ಪ್ರತಿಫಲವಾಗಿದೆ. ಅದು ಪೂರ್ಣರೂಪದ ಪ್ರತಿಫಲವಾಗಿದೆ.