Skip to content
الإسرَاء /

ಆಯತ್ 78

17 : 78
الإسرَاء ಆಯತ್‌ಗಳು 111
ಸೂರ · الإسرَاء
ಕನ್ನಡ · Hamza
17 : 78

أَقِمِ ٱلصَّلَوٰةَ لِدُلُوكِ ٱلشَّمۡسِ إِلَىٰ غَسَقِ ٱلَّيۡلِ وَقُرۡءَانَ ٱلۡفَجۡرِۖ إِنَّ قُرۡءَانَ ٱلۡفَجۡرِ كَانَ مَشۡهُودٗا

ಸೂರ್ಯನು (ಮಧ್ಯರೇಖೆಯಿಂದ) ಸರಿಯುವ ಸಮಯದಿಂದ ತೊಡಗಿ ಕತ್ತಲಾಗುವ ತನಕ ನಮಾಝ್ ಸಂಸ್ಥಾಪಿಸಿರಿ. ಪ್ರಭಾತದ ಕುರ್‌ಆನ್ ಪಠಣ ಮಾಡಿರಿ. ಪ್ರಭಾತದ ಕುರ್‌ಆನ್ ಪಠಣವು ಸಾಕ್ಷಿಯಾಗಿರುತ್ತದೆ.

Explanation & meanings · 1
  1. ಮಧ್ಯಾಹ್ನದ ನಂತರ ರಾತ್ರಿಯವರೆಗೆ ನಾಲ್ಕು ನಮಾಝ್‍ಗಳಿವೆ. ಝುಹರ್, ಅಸರ್, ಮಗ್ರಿಬ್ ಮತ್ತು ಇಶಾ. ಪ್ರಭಾತದ ಕುರ್‌ಆನ್ ಎಂದರೆ ಫಜ್ರ್ ನಮಾಝ್. ಫಜ್ರ್ ನಮಾಝ್‌ನ ಸಮಯದಲ್ಲಿ ದೇವದೂತರುಗಳು ಹಾಜರಾಗುತ್ತಾರೆ. ಮಾತ್ರವಲ್ಲ, ಆ ಸಮಯದಲ್ಲಿ ರಾತ್ರಿಯ ದೇವದೂತರುಗಳು ಮತ್ತು ಹಗಲಿನ ದೇವದೂತರುಗಳು ಸಮ್ಮಿಲನಗೊಳ್ಳುತ್ತಾರೆ.