Skip to content
ಅಲ್ -ಇಸ್ರಾಅ್ /

ಆಯತ್ 93

17 : 93

ಆಯತ್ 93 of ಅಲ್ -ಇಸ್ರಾಅ್ (17 : 93). This page carries the verse in the Uthmani script with a translation of its meaning, at a stable URL that can be cited on its own.

ಅಲ್ -ಇಸ್ರಾಅ್ ಆಯತ್‌ಗಳು 111
17 : 93

أَوۡ يَكُونَ لَكَ بَيۡتٞ مِّن زُخۡرُفٍ أَوۡ تَرۡقَىٰ فِي ٱلسَّمَآءِ وَلَن نُّؤۡمِنَ لِرُقِيِّكَ حَتَّىٰ تُنَزِّلَ عَلَيۡنَا كِتَٰبٗا نَّقۡرَؤُهُۥۗ قُلۡ سُبۡحَانَ رَبِّي هَلۡ كُنتُ إِلَّا بَشَرٗا رَّسُولٗا

ಅಥವಾ ನಿನಗೆ ಬಂಗಾರದ ಮನೆಯುಂಟಾಗುವ ತನಕ, ಅಥವಾ ನೀನು ಆಕಾಶಕ್ಕೆ ಏರಿ ಹೋಗುವ ತನಕ. ನಮಗೆ ಓದಲಾಗುವ ಒಂದು ಪುಸ್ತಕವನ್ನು ನೀನು ನಮಗೆ ಇಳಿಸಿಕೊಡುವ ತನಕ ನೀನು ಏರಿ ಹೋಗಿದ್ದೀ ಎಂದು ನಾವು ಖಂಡಿತ ನಂಬುವುದಿಲ್ಲ.” (ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನು (ಅಲ್ಲಾಹು) ಪರಿಶುದ್ಧನು! ನಾನು ಒಬ್ಬ ಮನುಷ್ಯನಾದ ಸಂದೇಶವಾಹಕ ಮಾತ್ರವಾಗಿದ್ದೇನೆ.”

Explanation & meanings · 1
  1. ಅಂದರೆ ನಾನು ನಿಮ್ಮಂತಹ ಒಬ್ಬ ಮನುಷ್ಯ. ನೀವು ಹೇಳುವ ಈ ಕಾರ್ಯಗಳನ್ನು ಮಾಡಲು ಮನುಷ್ಯನಿಗೆ ಸಾಧ್ಯವಿಲ್ಲ. ಆದ್ದರಿಂದ ಇವೆಲ್ಲವನ್ನೂ ಮಾಡಿ ತೋರಿಸಬೇಕೆಂದು ನೀವು ನನ್ನೊಡನೆ ಕೇಳುವುದರಲ್ಲಿ ಅರ್ಥವಿಲ್ಲ. ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆ. ಅವನ ಸಂದೇಶಗಳನ್ನು ನಿಮಗೆ ತಲುಪಿಸಿಕೊಡುವುದು ಮಾತ್ರ ನನ್ನ ಕೆಲಸ. ನೀವು ಕೇಳುವಾಗಲೆಲ್ಲಾ ಪವಾಡಗಳನ್ನು ತೋರಿಸುವುದು ನನ್ನ ಕೆಲಸವಲ್ಲ. ಆದರೆ ಅಲ್ಲಾಹು ನನ್ನ ಮೂಲಕ ಪವಾಡ ತೋರಿಸಲು ಬಯಸಿದರೆ ನಾನು ಪವಾಡವನ್ನು ತೋರಿಸಬಲ್ಲೆ.