Skip to content
الكَهف /

ಆಯತ್ 25

18 : 25

ಆಯತ್ 25 of الكَهف (18 : 25). This page carries the verse in the Uthmani script with a translation of its meaning, at a stable URL that can be cited on its own.

الكَهف ಆಯತ್‌ಗಳು 110
ಸೂರ · الكَهف
ಕನ್ನಡ · Hamza
18 : 25

وَلَبِثُواْ فِي كَهۡفِهِمۡ ثَلَٰثَ مِاْئَةٖ سِنِينَ وَٱزۡدَادُواْ تِسۡعٗا

ಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳ ಕಾಲ ವಾಸಿಸಿದ್ದರು ಮತ್ತು ಅವರು ಒಂಬತ್ತು ವರ್ಷಗಳನ್ನು ಹೆಚ್ಚಿಸಿದರು.

Explanation & meanings · 1
  1. ಅಂದರೆ ಸೌರ ಗಣನೆಯಲ್ಲಿ 300 ವರ್ಷಗಳು ಮತ್ತು ಚಾಂದ್ರ ಗಣನೆಯಲ್ಲಿ 309 ವರ್ಷಗಳು.