Skip to content
الكَهف /

ಆಯತ್ 6

18 : 6

ಆಯತ್ 6 of الكَهف (18 : 6). This page carries the verse in the Uthmani script with a translation of its meaning, at a stable URL that can be cited on its own.

الكَهف ಆಯತ್‌ಗಳು 110
ಸೂರ · الكَهف
ಕನ್ನಡ · Hamza
18 : 6

فَلَعَلَّكَ بَٰخِعٞ نَّفۡسَكَ عَلَىٰٓ ءَاثَٰرِهِمۡ إِن لَّمۡ يُؤۡمِنُواْ بِهَٰذَا ٱلۡحَدِيثِ أَسَفًا

ಅವರು ಈ ಸಂದೇಶದಲ್ಲಿ ವಿಶ್ವಾಸವಿಡದಿದ್ದರೆ, ಆ ನೋವಿನಿಂದ ನೀವು ನಿಮ್ಮ ಜೀವಕ್ಕೆ ಕುತ್ತು ತರಲೂಬಹುದು.

Explanation & meanings · 1
  1. ಜನರೆಲ್ಲರೂ ಸತ್ಯವಿಶ್ವಾಸಿಗಳಾಗಬೇೆಕೆಂದು ಪ್ರವಾದಿ ಮುಹಮ್ಮದರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅತೀವ ಉತ್ಸಾಹವಿತ್ತು. ಜನರು ಸತ್ಯವನ್ನು ನಿಷೇಧಿಸುವುದನ್ನು ಕಾಣುವಾಗ ಅವರಿಗೆ ಬಹಳ ಬೇಸರವಾಗುತ್ತಿತ್ತು. ಅವರು ಎಷ್ಟು ನೊಂದುಕೊಳ್ಳುತ್ತಿದ್ದರೆಂದರೆ ಇದರಿಂದ ಅವರ ಜೀವಕ್ಕೇ ಅಪಾಯವಾಗಬಹುದೋ ಎಂಬ ಭಯವು ಕಾಡುತ್ತಿತ್ತು.