Skip to content
مَريَم /

ಆಯತ್ 18

19 : 18

ಆಯತ್ 18 of مَريَم (19 : 18). This page carries the verse in the Uthmani script with a translation of its meaning, at a stable URL that can be cited on its own.

مَريَم ಆಯತ್‌ಗಳು 98
ಸೂರ · مَريَم
ಕನ್ನಡ · Hamza
19 : 18

قَالَتۡ إِنِّيٓ أَعُوذُ بِٱلرَّحۡمَٰنِ مِنكَ إِن كُنتَ تَقِيّٗا

ಮರ್ಯಮ್ ಹೇಳಿದರು: “ನಾನು ನಿನ್ನ ಕೆಡುಕಿನಿಂದ ಪರಮ ದಯಾಮಯನಲ್ಲಿ (ಅಲ್ಲಾಹನಲ್ಲಿ) ಅಭಯಕೋರುತ್ತೇನೆ. ನೀನು ದೇವಭಯವುಳ್ಳವನಾದರೆ (ನನ್ನಿಂದ ದೂರವಾಗು).”

Explanation & meanings · 1
  1. ಮನುಷ್ಯರೂಪದಲ್ಲಿ ಬಂದದ್ದು ಜಿಬ್ರೀಲ್ ಎಂದು ಮರ್ಯಮರಿಗೆ ತಿಳಿಯಲಿಲ್ಲ.