Skip to content
مَريَم /

ಆಯತ್ 23

19 : 23
مَريَم ಆಯತ್‌ಗಳು 98
ಸೂರ · مَريَم
ಕನ್ನಡ · Hamza
19 : 23

فَأَجَآءَهَا ٱلۡمَخَاضُ إِلَىٰ جِذۡعِ ٱلنَّخۡلَةِ قَالَتۡ يَٰلَيۡتَنِي مِتُّ قَبۡلَ هَٰذَا وَكُنتُ نَسۡيٗا مَّنسِيّٗا

ನಂತರ ಹೆರಿಗೆ ನೋವು ಅವರನ್ನು ಖರ್ಜೂರದ ಮರದ ಬಳಿಗೆ ತಲುಪಿಸಿತು. ಅವರು ಹೇಳಿದರು: “ಇದಕ್ಕಿಂತ ಮೊದಲೇ ನಾನು ತೀರಿ ಹೋಗಿದ್ದರೆ ಮತ್ತು ಜನರ ನೆನಪಿನಿಂದ ನಾನು ಸಂಪೂರ್ಣ ಮಾಸಿ ಹೋಗಿದ್ದರೆ ಎಷ್ಟು ಚೆನ್ನಾಗಿತ್ತು!”

Explanation & meanings · 1
  1. ನಾನು ಈ ಮಗುವನ್ನು ಹೆತ್ತರೆ ಜನರಿಗೆ ಏನು ಉತ್ತರ ಕೊಡಲಿ? ನನ್ನ ಮಾತನ್ನು ಅವರು ನಂಬುವರೇ? ಅವರನ್ನು ನಾನು ಹೇಗೆ ಸಮಾಧಾನಪಡಿಸಲಿ? ಎಂಬ ಚಿಂತೆಯಿಂದ ಅವರು ಈ ಮಾತು ಹೇಳಿದ್ದರು.