Skip to content
مَريَم /

ಆಯತ್ 37

19 : 37
مَريَم ಆಯತ್‌ಗಳು 98
ಸೂರ · مَريَم
ಕನ್ನಡ · Hamza
19 : 37

فَٱخۡتَلَفَ ٱلۡأَحۡزَابُ مِنۢ بَيۡنِهِمۡۖ فَوَيۡلٞ لِّلَّذِينَ كَفَرُواْ مِن مَّشۡهَدِ يَوۡمٍ عَظِيمٍ

ನಂತರ ಅವರಲ್ಲಿನ ಗುಂಪುಗಳು ಪರಸ್ಪರ ಭಿನ್ನಮತ ತಳೆದರು. ಆದ್ದರಿಂದ, ಒಂದು ಭಯಾನಕ ದಿನದ ಸಾನಿಧ್ಯದಿಂದಾಗಿ ಸತ್ಯನಿಷೇಧಿಗಳಿಗೆ ವಿನಾಶ ಕಾದಿದೆ.

Explanation & meanings · 1
  1. ಗುಂಪುಗಳು ಎಂದರೆ ಯಹೂದಿಗಳು ಮತ್ತು ಕ್ರೈಸ್ತರಲ್ಲೇ ಇದ್ದಂತಹ ಅನೇಕ ಪಂಗಡಗಳು. ಯಹೂದಿಗಳು ಈಸಾ (ಯೇಸು) ರನ್ನು ಮಾಟಗಾರ ಮತ್ತು ವೇಶ್ಯೆಯ ಮಗ (ಅಲ್ಲಾಹು ಕಾಪಾಡಲಿ) ಎಂದು ಹೇಳಿದರು. ಕ್ರೈಸ್ತರಲ್ಲಿ ಸೇರಿದ ನೆಸ್ಟೋರಿಯನ್‌ಗಳು ಈಸಾರನ್ನು ದೇವಪುತ್ರ ಎಂದರು. ಕೆಥೋಲಿಕರು ಮೂರು ದೇವರುಗಳಲ್ಲಿ ಒಬ್ಬರು ಎಂದರು. ಆರ್ಥೋಡಾಕ್ಸ್‌ನವರು ಈಸಾರನ್ನು ದೇವರು ಎಂದೇ ಕರೆದರು. ಯಹೂದಿಗಳು ಈಸಾ (ಅವರ ಮೇಲೆ ಶಾಂತಿಯಿರಲಿ) ರನ್ನು ಅವರ ಸ್ಥಾನಕ್ಕಿಂತ ಕೆಳಗಿಳಿಸಿದರೆ, ಕ್ರೈಸ್ತರು ಅವರನ್ನು ಅವರ ಸ್ಥಾನದಿಂದ ಅಲ್ಲಾಹನ ಸ್ಥಾನಕ್ಕೇರಿಸಿದರು.