19 : 49
فَلَمَّا ٱعۡتَزَلَهُمۡ وَمَا يَعۡبُدُونَ مِن دُونِ ٱللَّهِ وَهَبۡنَا لَهُۥٓ إِسۡحَٰقَ وَيَعۡقُوبَۖ وَكُلّٗا جَعَلۡنَا نَبِيّٗا
ಅವರು ತಂದೆಯನ್ನು ಮತ್ತು ಅಲ್ಲಾಹನ ಹೊರತಾಗಿ ಅವರು ಆರಾಧಿಸುತ್ತಿದ್ದವರನ್ನು ಬಿಟ್ಟು ತೆರಳಿದಾಗ ನಾವು ಅವರಿಗೆ ಇಸ್‍ಹಾಕ್ (ಮಗ) ಮತ್ತು ಯಅ್‌ಕೂಬ್ (ಮೊಮ್ಮಗ)ರನ್ನು ದಯಪಾಲಿಸಿದೆವು. ಅವರೆಲ್ಲರನ್ನೂ ನಾವು ಪ್ರವಾದಿಗಳನ್ನಾಗಿ ಮಾಡಿದೆವು.