19 : 87
لَّا يَمۡلِكُونَ ٱلشَّفَٰعَةَ إِلَّا مَنِ ٱتَّخَذَ عِندَ ٱلرَّحۡمَٰنِ عَهۡدٗا
ಪರಮ ದಯಾಮಯನಿಂದ (ಅಲ್ಲಾಹನಿಂದ) ಸ್ಪಷ್ಟ ಕರಾರು ಪಡೆದವರಿಗಲ್ಲದೆ ಇನ್ನಾರಿಗೂ ಅಂದು ಶಿಫಾರಸು ಮಾಡುವ ಅಧಿಕಾರವಿಲ್ಲ.
Explanation & meanings · 1
- ಅಂದರೆ ಸತ್ಯವಿಶ್ವಾಸಿಗಳು ಮತ್ತು ದೇವಭಯವುಳ್ಳವರಿಗೆ ಮಾತ್ರ ಶಿಫಾರಸು ಮಾಡುವ ಅಧಿಕಾರ ದೊರೆಯುವುದು. ಅಲ್ಲಾಹು ಇಚ್ಛಿಸುವವರಿಗೆ ಮಾತ್ರ ಅವರು ಶಿಫಾರಸು ಮಾಡುವರು.