Skip to content
البَقَرَة /

ಆಯತ್ 10

2 : 10

ಆಯತ್ 10 of البَقَرَة (2 : 10). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 10

فِي قُلُوبِهِم مَّرَضٞ فَزَادَهُمُ ٱللَّهُ مَرَضٗاۖ وَلَهُمۡ عَذَابٌ أَلِيمُۢ بِمَا كَانُواْ يَكۡذِبُونَ

ಅವರ ಹೃದಯಗಳಲ್ಲಿ ರೋಗವಿದೆ. ಅಲ್ಲಾಹು ಅವರಿಗೆ ಆ ರೋಗವನ್ನು ಇನ್ನಷ್ಟು ಉಲ್ಬಣಗೊಳಿಸಿದ್ದಾನೆ. ಅವರು (ನಿರಂತರ) ಸುಳ್ಳು ಹೇಳುವ ಕಾರಣ ಅವರಿಗೆ ಯಾತನಾಮಯ ಶಿಕ್ಷೆಯೂ ಇದೆ.

Explanation & meanings · 1
  1. ಕಪಟವಿಶ್ವಾಸಿಗಳ ಹೃದಯಗಳಲ್ಲಿ ಕಪಟತನ ಮತ್ತು ಸತ್ಯನಿಷೇಧದ ರೋಗವಿದೆ. ಅವರು ಅದನ್ನು ಗುಣಪಡಿಸುವ ಗೋಜಿಗೆ ಹೋಗದಿದ್ದರೆ ಅದು ಇನ್ನಷ್ಟು ಉಲ್ಬಣವಾಗುತ್ತದೆ.