Skip to content
البَقَرَة /

ಆಯತ್ 129

2 : 129

ಆಯತ್ 129 of البَقَرَة (2 : 129). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 129

رَبَّنَا وَٱبۡعَثۡ فِيهِمۡ رَسُولٗا مِّنۡهُمۡ يَتۡلُواْ عَلَيۡهِمۡ ءَايَٰتِكَ وَيُعَلِّمُهُمُ ٱلۡكِتَٰبَ وَٱلۡحِكۡمَةَ وَيُزَكِّيهِمۡۖ إِنَّكَ أَنتَ ٱلۡعَزِيزُ ٱلۡحَكِيمُ

ಓ ನಮ್ಮ ಪರಿಪಾಲಕನೇ! ನಿನ್ನ ದೃಷ್ಟಾಂತಗಳನ್ನು ಪಠಿಸುವ, ಗ್ರಂಥವನ್ನು ಹಾಗೂ ವಿವೇಕವನ್ನು ಕಲಿಸಿಕೊಡುವ ಮತ್ತು ಅವರನ್ನು ಶುದ್ಧೀಕರಿಸುವ ಒಬ್ಬ ಸಂದೇಶವಾಹಕರನ್ನು ಅವರಿಂದಲೇ ಅವರಿಗೆ ಕಳುಹಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.”

Explanation & meanings · 1
  1. ಇಬ್ರಾಹೀಮ್ ಮತ್ತು ಇಸ್ಮಾಈಲ್ (ಅವರಿಬ್ಬರ ಮೇಲೆ ಶಾಂತಿಯಿರಲಿ) ಪ್ರಾರ್ಥಿಸಿದ ಈ ಪ್ರಾರ್ಥನೆಯನ್ನು ಸ್ವೀಕರಿಸಿ ಸರ್ವಶಕ್ತನಾದ ಅಲ್ಲಾಹು ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರನ್ನು ಪ್ರವಾದಿಯಾಗಿ ಕಳುಹಿಸಿದನು. "ನಾನು ನನ್ನ ತಂದೆ ಇಬ್ರಾಹೀಮರ ಪ್ರಾರ್ಥನೆಯ ಫಲವಾಗಿದ್ದೇನೆ" ಎಂದು ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದುದು ಈ ಕಾರಣದಿಂದಾಗಿದೆ.