Skip to content
البَقَرَة /

ಆಯತ್ 138

2 : 138

ಆಯತ್ 138 of البَقَرَة (2 : 138). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 138

صِبۡغَةَ ٱللَّهِ وَمَنۡ أَحۡسَنُ مِنَ ٱللَّهِ صِبۡغَةٗۖ وَنَحۡنُ لَهُۥ عَٰبِدُونَ

ಅಲ್ಲಾಹನ ಬಣ್ಣವನ್ನು ಸ್ವೀಕರಿಸಿರಿ. ಅಲ್ಲಾಹನಿಗಿಂತಲೂ ಉತ್ತಮ ಬಣ್ಣವನ್ನು ನೀಡುವವನು ಯಾರು? ನಾವಂತೂ ಅವನನ್ನು ಮಾತ್ರ ಆರಾಧಿಸುತ್ತೇವೆ.

Explanation & meanings · 1
  1. ಕ್ರೈಸ್ತರು ಹಳದಿ ಬಣ್ಣದ ನೀರನ್ನು ಮೀಸಲಿಟ್ಟಿದ್ದರು. ಅದನ್ನು ಎಲ್ಲಾ ಕ್ರೈಸ್ತ ಮಕ್ಕಳಿಗೆ ಮತ್ತು ಕ್ರೈಸ್ತ ಧರ್ಮ ಸ್ವೀಕರಿಸುವವರಿಗೆ ನೀಡುತ್ತಿದ್ದರು. ಬಾಪ್ಟಿಸಂ ಎಂದು ಕರೆಯುವ ಈ ಸಂಪ್ರದಾಯವು ಕ್ರಿಶ್ಚಿಯನ್ ಧರ್ಮದಲ್ಲಿ ಬಹಳ ಮುಖ್ಯವಾಗಿದೆ. ಇಲ್ಲಿ ಅಲ್ಲಾಹನ ಬಣ್ಣ ಎಂದರೆ ಮನುಷ್ಯನ ಸಹಜ ಮನೋಧರ್ಮವಾದ ಇಸ್ಲಾಂ ಧರ್ಮ. ಎಲ್ಲಾ ಪ್ರವಾದಿಗಳು ಈ ಧರ್ಮವನ್ನೇ ಬೋಧಿಸಿದ್ದರು.