Skip to content
البَقَرَة /

ಆಯತ್ 15

2 : 15

ಆಯತ್ 15 of البَقَرَة (2 : 15). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 15

ٱللَّهُ يَسۡتَهۡزِئُ بِهِمۡ وَيَمُدُّهُمۡ فِي طُغۡيَٰنِهِمۡ يَعۡمَهُونَ

ಅಲ್ಲಾಹು ಕೂಡ ಅವರನ್ನು ತಮಾಷೆ ಮಾಡುತ್ತಾನೆ ಮತ್ತು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ಅವರನ್ನು ಬಿಟ್ಟುಬಿಡುತ್ತಾನೆ.

Explanation & meanings · 1
  1. ಇದರ ಅರ್ಥವೇನೆಂದರೆ, ಅವರು ಸತ್ಯವಿಶ್ವಾಸಿಗಳನ್ನು ಯಾವ ರೀತಿಯಲ್ಲಿ ತಮಾಷೆ ಮಾಡುತ್ತಾ ಅವಹೇಳನ ಮಾಡುತ್ತಾರೋ ಅದೇ ರೀತಿ ಅಲ್ಲಾಹು ಕೂಡ ಅವರನ್ನು ಅವಹೇಳನ ಮಾಡುತ್ತಾನೆ. ಅಂದರೆ ಅವರು ತಿರಸ್ಕಾರ ಮತ್ತು ನಿಂದನೆಗೆ ಒಳಗಾಗುವಂತೆ ಮಾಡುತ್ತಾನೆ. ವಾಸ್ತವವಾಗಿ, ಇದು ಅಲ್ಲಾಹು ಅವರನ್ನು ಅವಹೇಳನ ಮಾಡುವುದಲ್ಲ; ಬದಲಿಗೆ ಅವರು ಮಾಡುವ ತಮಾಷೆ ಮತ್ತು ಅವಹೇಳನಕ್ಕೆ ಶಿಕ್ಷೆ ನೀಡುವುದಾಗಿದೆ.