Skip to content
البَقَرَة /

ಆಯತ್ 179

2 : 179

ಆಯತ್ 179 of البَقَرَة (2 : 179). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 179

وَلَكُمۡ فِي ٱلۡقِصَاصِ حَيَوٰةٞ يَٰٓأُوْلِي ٱلۡأَلۡبَٰبِ لَعَلَّكُمۡ تَتَّقُونَ

ಓ ಬುದ್ಧಿವಂತರೇ! ಪ್ರತೀಕಾರ ಪಡೆಯುವುದರಲ್ಲಿ ನಿಮಗೆ ಜೀವನವಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.

Explanation & meanings · 1
  1. ಕೊಲೆ ಮಾಡುವವನಿಗೆ ಪ್ರತೀಕಾರ ನಿಯಮದ ಮೂಲಕ ತಾನೂ ಕೊಲೆಯಾಗುವೆನು ಎಂಬ ಭಯ ಮೂಡಿದರೆ ಅವನು ಕೊಲೆ ಮಾಡುವ ಮೊದಲು ಸಾವಿರ ಬಾರಿ ಯೋಚಿಸುತ್ತಾನೆ. ಕೊಲೆಗೆ ಕೊಲೆಯೆಂಬ ಪ್ರತೀಕಾರ ನಿಯಮವನ್ನು ಜಾರಿಗೊಳಿಸಿದರೆ ಆ ಸಮಾಜವು ಕೊಲೆಗಳಿಂದ ಸಂಪೂರ್ಣ ಮುಕ್ತವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ. ಇಂದು ಜನರು ಹೆಚ್ಚಾಗಿ ಕೊಲೆ ಮಾಡುವುದು ಕಾನೂನಿನಿಂದ ಸುಲಭವಾಗಿ ಪಾರಾಗಲು ಸಾಧ್ಯವಿದೆ ಎಂಬ ಭರವಸೆಯಿಂದಲೇ ಆಗಿದೆ.