Skip to content
البَقَرَة /

ಆಯತ್ 180

2 : 180

ಆಯತ್ 180 of البَقَرَة (2 : 180). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 180

كُتِبَ عَلَيۡكُمۡ إِذَا حَضَرَ أَحَدَكُمُ ٱلۡمَوۡتُ إِن تَرَكَ خَيۡرًا ٱلۡوَصِيَّةُ لِلۡوَٰلِدَيۡنِ وَٱلۡأَقۡرَبِينَ بِٱلۡمَعۡرُوفِۖ حَقًّا عَلَى ٱلۡمُتَّقِينَ

ನಿಮ್ಮಲ್ಲೊಬ್ಬರಿಗೆ ಮರಣವು ಆಸನ್ನವಾಗಿ ಅವನು ಆಸ್ತಿಯನ್ನು ಬಿಟ್ಟು ಹೋಗುವುದಾದರೆ, ತಂದೆ-ತಾಯಿಗೆ ಮತ್ತು ನಿಕಟ ಸಂಬಂಧಿಕರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಉಯಿಲು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.

Explanation & meanings · 1
  1. ಈ ವಚನವು ಪ್ರತಿಯೊಬ್ಬ ವಾರಿಸುದಾರನಿಗೂ ಅವನ ಹಕ್ಕನ್ನು ನಿಖರವಾಗಿ ನಿಗದಿಪಡಿಸಲಾದ ವಾರಿಸು ಹಕ್ಕಿನ ವಚನವು ಅವತೀರ್ಣವಾಗುವ ಮೊದಲು ಅವತೀರ್ಣವಾಗಿದೆ. ವಾರಿಸು ಹಕ್ಕಿನ ವಚನವು ಅವತೀರ್ಣವಾದ ಬಳಿಕ ಈ ವಚನದಲ್ಲಿರುವ ನಿಯಮವನ್ನು ರದ್ದುಗೊಳಿಸಲಾಗಿದೆ.