Skip to content
البَقَرَة /

ಆಯತ್ 191

2 : 191

ಆಯತ್ 191 of البَقَرَة (2 : 191). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 191

وَٱقۡتُلُوهُمۡ حَيۡثُ ثَقِفۡتُمُوهُمۡ وَأَخۡرِجُوهُم مِّنۡ حَيۡثُ أَخۡرَجُوكُمۡۚ وَٱلۡفِتۡنَةُ أَشَدُّ مِنَ ٱلۡقَتۡلِۚ وَلَا تُقَٰتِلُوهُمۡ عِندَ ٱلۡمَسۡجِدِ ٱلۡحَرَامِ حَتَّىٰ يُقَٰتِلُوكُمۡ فِيهِۖ فَإِن قَٰتَلُوكُمۡ فَٱقۡتُلُوهُمۡۗ كَذَٰلِكَ جَزَآءُ ٱلۡكَٰفِرِينَ

ನೀವು ಅವರನ್ನು ಕಂಡಲ್ಲಿ ಕೊಲ್ಲಿರಿ ಮತ್ತು ಅವರು ನಿಮ್ಮನ್ನು ಹೊರಹಾಕಿದ ಸ್ಥಳದಿಂದ ಅವರನ್ನೂ ಹೊರಹಾಕಿರಿ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಮಸ್ಜಿದುಲ್ ಹರಾಮ್‍ನ ಬಳಿ ಅವರು ನಿಮ್ಮೊಂದಿಗೆ ಯುದ್ಧ ಮಾಡುವ ತನಕ ನೀವು ಅವರೊಂದಿಗೆ ಅಲ್ಲಿ ಯುದ್ಧ ಮಾಡಬೇಡಿ. ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರನ್ನು ಕೊಲ್ಲಿರಿ. ಈ ರೀತಿ ಸತ್ಯನಿಷೇಧಿಗಳಿಗೆ ಪ್ರತಿಫಲ ನೀಡಲಾಗುತ್ತದೆ.