Skip to content
البَقَرَة /

ಆಯತ್ 197

2 : 197

ಆಯತ್ 197 of البَقَرَة (2 : 197). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 197

ٱلۡحَجُّ أَشۡهُرٞ مَّعۡلُومَٰتٞۚ فَمَن فَرَضَ فِيهِنَّ ٱلۡحَجَّ فَلَا رَفَثَ وَلَا فُسُوقَ وَلَا جِدَالَ فِي ٱلۡحَجِّۗ وَمَا تَفۡعَلُواْ مِنۡ خَيۡرٖ يَعۡلَمۡهُ ٱللَّهُۗ وَتَزَوَّدُواْ فَإِنَّ خَيۡرَ ٱلزَّادِ ٱلتَّقۡوَىٰۖ وَٱتَّقُونِ يَٰٓأُوْلِي ٱلۡأَلۡبَٰبِ

ಹಜ್ಜ್‌ ಪರಿಚಿತ ತಿಂಗಳುಗಳಲ್ಲಾಗಿದೆ. ಆದ್ದರಿಂದ ಯಾರಾದರೂ ಆ ತಿಂಗಳುಗಳಲ್ಲಿ (ಇಹ್ರಾಮ್ ಧರಿಸಿ) ಹಜ್ಜ್ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿದರೆ, ಅವನು ಹಜ್ಜ್‌ನ ಸಮಯದಲ್ಲಿ ಲೈಂಗಿಕ ಸಂಪರ್ಕ, ದುಷ್ಕರ್ಮ ಮತ್ತು ತರ್ಕ ಮಾಡಬಾರದು. ನೀವು ಏನೇ ಸತ್ಕರ್ಮ ಮಾಡಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ನೀವು (ಹಜ್ಜ್‌ ಯಾತ್ರೆಗಾಗಿ) ಸಿದ್ಧತೆ ಮಾಡಿಕೊಳ್ಳಿರಿ. ನಿಶ್ಚಯವಾಗಿಯೂ ನೀವು ಮಾಡಿಕೊಳ್ಳುವ ಸಿದ್ಧತೆಗಳಲ್ಲಿ ದೇವಭಯವು ಅತಿಶ್ರೇಷ್ಠವಾಗಿದೆ. ಓ ಬುದ್ಧಿವಂತರೇ! ನೀವು ನನ್ನನ್ನು ಭಯಪಡಿರಿ.

Explanation & meanings · 1
  1. ಪರಿಚಿತ ತಿಂಗಳುಗಳು ಎಂದರೆ ಶವ್ವಾಲ್ ಮತ್ತು ದುಲ್-ಕಅದ ತಿಂಗಳುಗಳು ಮತ್ತು ದುಲ್-ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು.