Skip to content
البَقَرَة /

ಆಯತ್ 225

2 : 225

ಆಯತ್ 225 of البَقَرَة (2 : 225). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 225

لَّا يُؤَاخِذُكُمُ ٱللَّهُ بِٱللَّغۡوِ فِيٓ أَيۡمَٰنِكُمۡ وَلَٰكِن يُؤَاخِذُكُم بِمَا كَسَبَتۡ قُلُوبُكُمۡۗ وَٱللَّهُ غَفُورٌ حَلِيمٞ

ನೀವು ದೃಢನಿರ್ಧಾರದಿಂದ ಮಾಡದ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಶಿಕ್ಷಿಸುವುದಿಲ್ಲ. ಆದರೆ ನೀವು ನಿಮ್ಮ ಹೃದಯದಲ್ಲಿ ಮಾಡಿದ ಪ್ರತಿಜ್ಞೆಗಳಿಗೆ ಅವನು ನಿಮ್ಮನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ.

Explanation & meanings · 1
  1. ಅಂದರೆ ನೀವು ಅಭ್ಯಾಸ ಬಲದಿಂದ ಅಥವಾ ಉದ್ದೇಶಪೂರ್ವಕವಲ್ಲದೆ ಮಾಡುವ ಪ್ರತಿಜ್ಞೆಗಳನ್ನು ಉಲ್ಲಂಘಿಸಿದರೆ ಅಲ್ಲಾಹು ನಿಮ್ಮನ್ನು ಶಿಕ್ಷಿಸುವುದಿಲ್ಲ.