Skip to content
البَقَرَة /

ಆಯತ್ 245

2 : 245

ಆಯತ್ 245 of البَقَرَة (2 : 245). This page carries the verse in the Uthmani script with a translation of its meaning, at a stable URL that can be cited on its own.

البَقَرَة ಆಯತ್‌ಗಳು 286
ಸೂರ · البَقَرَة
ಕನ್ನಡ · Hamza
2 : 245

مَّن ذَا ٱلَّذِي يُقۡرِضُ ٱللَّهَ قَرۡضًا حَسَنٗا فَيُضَٰعِفَهُۥ لَهُۥٓ أَضۡعَافٗا كَثِيرَةٗۚ وَٱللَّهُ يَقۡبِضُ وَيَبۡصُۜطُ وَإِلَيۡهِ تُرۡجَعُونَ

ಅಲ್ಲಾಹನಿಗೆ ಒಳ್ಳೆಯ ಸಾಲವನ್ನು ಕೊಡುವವರು ಯಾರು? ಹಾಗಾದರೆ, ಅಲ್ಲಾಹು ಅವನಿಗೆ ಅದನ್ನು ಹಲವಾರು ಪಟ್ಟು ಹೆಚ್ಚಿಸಿಕೊಡುವನು. ಅಲ್ಲಾಹನೇ ಇಕ್ಕಟ್ಟು ಮತ್ತು ವಿಶಾಲತೆಯನ್ನು ನೀಡುವವನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುತ್ತದೆ.

Explanation & meanings · 1
  1. ಒಳ್ಳೆಯ ಸಾಲ ಎಂದರೆ ಅಲ್ಲಾಹನ ಮಾರ್ಗದಲ್ಲಿ ಮಾಡುವ ದಾನಧರ್ಮಗಳು.