2 : 3
ٱلَّذِينَ يُؤۡمِنُونَ بِٱلۡغَيۡبِ وَيُقِيمُونَ ٱلصَّلَوٰةَ وَمِمَّا رَزَقۡنَٰهُمۡ يُنفِقُونَ
ಅವರು (ದೇವಭಯವುಳ್ಳವರು) ಯಾರೆಂದರೆ, ಅದೃಶ್ಯ ವಿಷಯಗಳಲ್ಲಿ ವಿಶ್ವಾಸವಿಡುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ಒದಗಿಸಿದ (ಧನದಿಂದ) ಖರ್ಚು ಮಾಡುವವರು.
Explanation & meanings · 1
- ಅದೃಶ್ಯ ವಿಷಯಗಳು ಎಂದರೆ ಇಂದ್ರಿಯಗಳಿಗೆ ಗ್ರಹಿಸಲಾಗದ, ನಮ್ಮಿಂದ ಸಂಪೂರ್ಣ ಮರೆಯಾಗಿರುವ ಸಂಗತಿಗಳು. ಉದಾಹರಣೆಗೆ, ಪರಲೋಕ, ಸಮಾಧಿಯ ಶಿಕ್ಷೆ, ಸ್ವರ್ಗ, ನರಕ ಇತ್ಯಾದಿ.